ಬೆಂಗಳೂರು ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ರೈಲುಗಳ ಸಂಚಾರ

ನವದೆಹಲಿ: ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ತಿರುವನಂತಪುರಂ ನಾರ್ತ್ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06569 ಎಸ್ಎಂವಿಟಿ ಬೆಂಗಳೂರು-ತಿರುವನಂತಪುರಂ ನಾರ್ತ್ ವಿಶೇಷ ಎಕ್ಸ್ ಪ್ರೆಸ್ ರೈಲು 27 ಡಿಸೆಂಬರ್ 2024 ರಂದು ಮಧ್ಯಾಹ್ನ 03.50 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 10.05ಕ್ಕೆ ತಿರುವನಂತಪುರಂ … Continue reading ಬೆಂಗಳೂರು ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ರೈಲುಗಳ ಸಂಚಾರ