ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು-ಕಾರೈಕುಡಿ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಕಾರೈಕುಡಿ ನಡುವೆ ವಿಶೇಷ ರೈಲು ಸೇವೆಯನ್ನು ಆರಂಭಿಸಲಾಗುತ್ತಿದೆ.  ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ಸಾಂಸ್ಕೃತಿಕ ನಗರಿ ಮೈಸೂರು ಮತ್ತು ತಮಿಳುನಾಡಿನ ಕಾರೈಕುಡಿ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ರೈಲು ಸಂಖ್ಯೆ 06295 ಆಗಸ್ಟ್ 14 ಮತ್ತು 17 ರಂದು ರಾತ್ರಿ 9:30 ಕ್ಕೆ ಮೈಸೂರಿನಿಂದ ಹೊರಟು ಮರುದಿನ ಮಧ್ಯಾಹ್ನ 12:45 … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು-ಕಾರೈಕುಡಿ ನಡುವೆ ವಿಶೇಷ ರೈಲು ಸಂಚಾರ