ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ- ವಿಶ್ವೇಶ್ವರಯ್ಯ ಟರ್ಮಿನಲ್- ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಯಶವಂತಪುರ/ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನೈಋತ್ಯ ರೈಲ್ವೆಯು ಯಶವಂತಪುರ/ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಅಂತ ತಿಳಿಸಿದೆ. ರೈಲು ಸಂಖ್ಯೆ 06523/06524 ಯಶವಂತಪುರ-ಕಲಬುರಗಿ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಸ್ಟೇಷನ್ ಸ್ಪೆಷಲ್ ಎಕ್ಸ್ಪ್ರೆಸ್ (1 ಟ್ರಿಪ್): ರೈಲು … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ- ವಿಶ್ವೇಶ್ವರಯ್ಯ ಟರ್ಮಿನಲ್- ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ
Copy and paste this URL into your WordPress site to embed
Copy and paste this code into your site to embed