ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆಯು ಓಡಿಸಲಿದೆ. ರೈಲು ಸಂಖ್ಯೆ 06505/06506 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರಳಿ, ಇದೇ ರೈಲು (06506) ಡಿಸೆಂಬರ್ 24 … Continue reading ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ