GOOD NEWS: ಮೈಸೂರು-ನಂಜನಗೂಡು ಟೌನ್ ನಡುವೆ ವಿಶೇಷ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ

ಮೈಸೂರು: ಪ್ರಯಾಣಿಕರ ಸೌಲಭ್ಯಕ್ಕಾಗಿ ಹಾಗೂ ಡೊಡ್ಡಜಾತ್ರೆ / ಪಂಚ ಮಹಾರಥೋತ್ಸವದ ಸಲುವಾಗಿ ಹೆಚ್ಚುವರಿ ಜನ ದಟ್ಟಣೆಯನ್ನು ನಿವಾರಿಸಲು, ನೈರುತ್ಯ ರೈಲ್ವೆ ಮೈಸೂರು ಮತ್ತು ನಂಜನಗೂಡು ಟೌನ್ ನಡುವೆ 30 ಮಾರ್ಚ್ 2026 ರಿಂದ 03 ಏಪ್ರಿಲ್ 2026ರವರೆಗೆ, ಪ್ರತಿ ದಿಕ್ಕಿನಲ್ಲಿ 05 ಟ್ರಿಪ್ ಗಳ ವಿಶೇಷ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರಗಳು ಕೆಳಗಿನಂತಿವೆ: ರೈಲು ಸಂಖ್ಯೆ 06225 ಮೈಸೂರು – ನಂಜನಗೂಡು ಟೌನ್ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ಮೈಸೂರಿನಿಂದ 13:00 ಗಂಟೆಗೆ ಹೊರಟು, ನಂಜನಗೂಡು ಟೌನ್ … Continue reading GOOD NEWS: ಮೈಸೂರು-ನಂಜನಗೂಡು ಟೌನ್ ನಡುವೆ ವಿಶೇಷ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ