ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ: ಶಾಸಕರೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ … Continue reading ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ: ಶಾಸಕರೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ್ ಖಂಡ್ರೆ
Copy and paste this URL into your WordPress site to embed
Copy and paste this code into your site to embed