ಪೋಲೀಸರ ಭರ್ಜರಿ ಕಾರ್ಯಾಚರಣೆ : ದಾವಣಗೆರೆಯಲ್ಲಿ ಕಳ್ಳತನ ಮಾಡಿದ್ದ ಚಿನ್ನಾಭರಣ ಮಧ್ಯಪ್ರದೇಶದಲ್ಲಿ ಜಪ್ತಿ!

ದಾವಣಗೆರೆ : ದಾವಣಗೆರೆಯಲ್ಲಿ ಕಳ್ಳತನ ಮಾಡಿದ ಚಿನ್ನಾಭರಣ ಮಧ್ಯಪ್ರದೇಶದಲ್ಲಿ ಜಪ್ತಿ ಮಾಡಿಕೊಳ್ಳಲಾಗಿದೆ. ಮಧ್ಯಪ್ರದೇಶದ ಕುಖ್ಯಾತ ಬ್ಯಾಂಡ್ ಬಜಾ ಗ್ಯಾಂಗ್ ಸದಸ್ಯರಿಂದ ಈ ಒಂದು ಚಿನ್ನಾಭರಣ ಕಳ್ಳತನ ನಡೆದಿತ್ತು ದಾವಣಗೆರೆ ಗ್ರಾಮಾಂತರ ವಿಭಾಗದ ಪೊಲೀಸರು ಇದೀಗ ಮಧ್ಯಪ್ರದೇಶದಲ್ಲಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ ಸುಮಾರು 51.49 ಲಕ್ಷ ಚಿನ್ನಾಭರಣ ಜಪ್ತಿ ಮಾಡಿಕೊಳಲಾಗಿದೆ. ಪ್ರತಿಷ್ಠಿತ ಮದುವೆ ಸಮಾರಂಭಗಳಲ್ಲಿ ಗಮನ ಬೇರೆ ಸೆಳೆದು ಕಳ್ಳತನ ಮಾಡುತ್ತಿದ್ದರು. ನವಂಬರ್ 14 ರಂದು ಅಪೂರ್ವ ರೆಸಾರ್ಟ್ ನಲ್ಲಿ ಈ ಗ್ಯಾಂಗ್ ಕಳ್ಳತನ ಮಾಡಿತು. ಮದುವೆ ಸಮಾರಂಭದಲ್ಲಿ … Continue reading ಪೋಲೀಸರ ಭರ್ಜರಿ ಕಾರ್ಯಾಚರಣೆ : ದಾವಣಗೆರೆಯಲ್ಲಿ ಕಳ್ಳತನ ಮಾಡಿದ್ದ ಚಿನ್ನಾಭರಣ ಮಧ್ಯಪ್ರದೇಶದಲ್ಲಿ ಜಪ್ತಿ!