ಅ.1ರಿಂದ ವಾಹನಗಳ ವೇಗಕ್ಕೆ ಮಿತಿ ನಿಗದಿ: ನಿಯಮ ಮೀರಿದ್ರೆ FIR, ಭಾರೀ ದಂಡ ಫಿಕ್ಸ್
ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ವಾಹನಗಳ ವೇಗಕ್ಕೆ ಮಿತಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ಈ ಮಿತಿ ಮೀರಿದರೇ ಅಂತಹ ವಾಹನ ಸವಾರರ ವಿರುದ್ಧ ಎಫ್ಐಆರ್ ಹಾಗೂ ದಂಡ ಹಾಕಲಾಗುತ್ತದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು, ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ … Continue reading ಅ.1ರಿಂದ ವಾಹನಗಳ ವೇಗಕ್ಕೆ ಮಿತಿ ನಿಗದಿ: ನಿಯಮ ಮೀರಿದ್ರೆ FIR, ಭಾರೀ ದಂಡ ಫಿಕ್ಸ್
Copy and paste this URL into your WordPress site to embed
Copy and paste this code into your site to embed