ನವದೆಹಲಿ: ನಿನ್ನೆ ರಾತ್ರಿ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ರಸ್ತೆ ವಿಭಜಕ ಪಕ್ಕದಲ್ಲಿ ಮಲಗಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ದೆಹಲಿ ಸಾರಿಗೆ ಸಂಸ್ಥೆಯ (ಡಿಟಿಸಿ) ಬಸ್ ಡಿಪೋ ಬಳಿ ಮುಂಜಾನೆ 1.51 ಕ್ಕೆ ಈ ಘಟನೆ ಸಂಭವಿಸಿದೆ. ಈ ವೇಳೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕರೀಂ (52), ಛೋಟೆ ಖಾನ್ (25), ಶಾ ಆಲಂ (38) ಮತ್ತು ರಾಹು (45) ಎಂದು ಗುರುತಿಸಲಾಗಿದೆ. … Continue reading BREAKING NEWS: ರಸ್ತೆ ವಿಭಜಕ ಪಕ್ಕದಲ್ಲಿ ಮಲಗಿದ್ದವರ ಮೇಲೆ ಜವರಾಯನ ಹಟ್ಟಹಾಸ: ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed