ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿ: ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕರಿಯಾಗಿವೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ನಗರದ ಡಿ. ಎ. ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೊಲೀಸ್ ಇಲಾಖೆಯ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ ಕ್ರೀಡಾಕೂಟವು ವ್ಯವಸ್ಥಿತವಾಗಿ ಆಯೋಜಿಸಲಾಗುತ್ತಿದ್ದು, ಇತರರು ಅನುಸರಿಸುವಂತಿದೆ. ಅದನ್ನು ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ನೌಕರರು ಕೂಡ … Continue reading ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿ: ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ