Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರಿ ನೌಕರರಿಗೂ ಇದೆ ‘ಗೌಪ್ಯತೆಯ ಹಕ್ಕು’: ವೈಯಕ್ತಿಕ ಮಾಹಿತಿಗಾಗಿ `RTI’ ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ʻಹೃತ್ಪೋರ್ವಕ ಸ್ವಾಗತ : ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯಾ ವಿಶ್| Mansukh Mandaviya
INDIA

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ʻಹೃತ್ಪೋರ್ವಕ ಸ್ವಾಗತ : ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯಾ ವಿಶ್| Mansukh Mandaviya

By kannadanewsnow57

ನವದೆಹಲಿ : ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾಕ್ಕೆ ಹೃದಯ ಪೂರ್ವಕ ಸ್ವಾಗತ ಎಂದು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯಾ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಬಾರ್ಬಡೋಸ್ ನೆಲದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ನಮ್ಮ ಟಿ 20 ವಿಶ್ವಕಪ್ ವಿಜೇತ ಭಾರತೀಯ ತಂಡಕ್ಕೆ ಹೃತ್ಪೂರ್ವಕ ಸ್ವಾಗತ. ನಿಮ್ಮನ್ನು ಸ್ವಾಗತಿಸಲು ಇಡೀ ದೇಶ ಉತ್ಸುಕವಾಗಿದೆ ಎಂದು ಹೇಳಿದ್ದಾರೆ.

ಇನ್ನು ಬಾರ್ಬಡೋಸ್‌ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್‌ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಟಿ೨೦ ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಲಿದ್ದಾರೆ.

#WATCH | Union Sports Minister Mansukh Mandaviya tweets "A hearty welcome to our T20 World Cup winning Indian team, who hoisted the tricolour on the soil of Barbados. The whole country is eager to welcome you."

(Source: Mansukh Mandaviya's social media) pic.twitter.com/ib98BwlSEs

— ANI (@ANI) July 4, 2024

Sports Minister Mansukh Mandaviya wishes Team India a hearty welcome for winning World Cup Mansukh Mandaviya ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ʻಹೃತ್ಪೋರ್ವಕ ಸ್ವಾಗತ : ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯಾ ವಿಶ್| Mansukh Mandaviya
Share. Facebook Twitter LinkedIn WhatsApp Email

Related Posts

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, ರಕ್ಷಣಾ ಕಾರ್ಯಾಚರಣೆ ತೀವ್ರ

1 Min Read

​ಸೈಬರ್ ವಂಚನೆಗೊಳಗಾದವರಿಗೆ ಗುಡ್ ನ್ಯೂಸ್: ‘MRM’ ಪೋರ್ಟಲ್ ಮೂಲಕ ಹಣ ವಾಪಸ್ ಪಡೆಯುವುದು ಈಗ ಸುಲಭ!

2 Mins Read

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

1 Min Read
Recent News

BIG NEWS : ಸರ್ಕಾರಿ ನೌಕರರಿಗೂ ಇದೆ ‘ಗೌಪ್ಯತೆಯ ಹಕ್ಕು’: ವೈಯಕ್ತಿಕ ಮಾಹಿತಿಗಾಗಿ `RTI’ ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, ರಕ್ಷಣಾ ಕಾರ್ಯಾಚರಣೆ ತೀವ್ರ

State News
KARNATAKA

BIG NEWS : ಸರ್ಕಾರಿ ನೌಕರರಿಗೂ ಇದೆ ‘ಗೌಪ್ಯತೆಯ ಹಕ್ಕು’: ವೈಯಕ್ತಿಕ ಮಾಹಿತಿಗಾಗಿ `RTI’ ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow57 KARNATAKA 1 Min Read

ಬೆಂಗಳೂರು: “ಅವರು ಸರ್ಕಾರಿ ನೌಕರರು” ಎಂಬ ಒಂದೇ ಕಾರಣಕ್ಕೆ ಅವರ ಪ್ರತಿಯೊಂದು ವೈಯಕ್ತಿಕ ಮಾಹಿತಿಯನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು…

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

ಉದ್ಯೋಗವಾರ್ತೆ : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.