ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹಲವು ಕುಸ್ತಿಪಟುಗಳ ಪ್ರತಿಭಟನೆ ನಡುವೆಯೇ ಕ್ರೀಡಾ ಸಚಿವಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಸಚಿವಾಲಯವು ಕುಸ್ತಿ ಫೆಡರೇಶನ್ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಅಮಾನತುಗೊಳಿಸಿದೆ.
ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬೆಂಬಲಿಸಿ ಧರಣಿಯಲ್ಲಿ ಕುಳಿತಿರುವ ಕುಸ್ತಿಪಟುಗಳ ಉದ್ದೇಶಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ತೋಮರ್ ವಿರುದ್ಧ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
Ministry of Sports suspends Vinod Tomar, Assistant Secretary of the Wrestling Federation of India (WFI)
(File pic) pic.twitter.com/SnM7Ltn6VS
— ANI (@ANI) January 21, 2023
ಈ ಸುದ್ದಿ ಈಗ ತಾನೆ ಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಅಪ್ ಡೇಟ್ ಮಾಡಲಾಗುವುದು.