BIG NEW: ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಆರು ಮಂದಿ ಸಾವು| Five died after consuming fake liquor

ಬಿಹಾರ: ನಕಲಿ ಮದ್ಯ ಸೇವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಛಾಪ್ರಾದ ಸರನ್ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ತನಿಖೆ ಮುಂದುವರೆದಿದೆ. ವಿಷಪೂರಿತ ಮದ್ಯ ಸೇವಿಸಿ ಸಂಬಂಧಿಕರು ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಇಸುವಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ದೋಯಿಲಾ ಗ್ರಾಮದಲ್ಲಿ ಮತ್ತು ಮಶ್ರಕ್ ಪೊಲೀಸ್ ಠಾಣೆ ವ್ಯಾಪ್ತಿಯ ಯದು ಮೋರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಮೂವರು ಸಾವನ್ನಪ್ಪಿದರೆ, ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ … Continue reading BIG NEW: ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಆರು ಮಂದಿ ಸಾವು| Five died after consuming fake liquor