ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ, ನನಗೆ ಟಿಕೆಟ್-ಎಸ್.ಆರ್ ವಿಶ್ವನಾಥ್ ಘೋಷಣೆ
ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವುದಾಗಿ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾವಂತರಾಗಿರುವ ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಲವು ಇದೆ ಎಂಬುದನ್ನು ಸಮೀಕ್ಷೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ ಎಂದರು. ನಾನು ಪಕ್ಷದ ನಿಷ್ಠ ನಾಗಿರುವ ಶಿಸ್ತಿನ ಸಿಪಾಯಿ. ನನಗೆ ಚಮಚಾಗಿರಿ ಮಾಡಿ ಗೊತ್ತಿಲ್ಲ, ಲಾಬಿಯನ್ನೂ ಮಾಡುವುದಿಲ್ಲ. ಸಮೀಕ್ಷೆಯ ವಾಸ್ತವಾಂಶವನ್ನು ವರಿಷ್ಠರಿಗೆ … Continue reading ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ, ನನಗೆ ಟಿಕೆಟ್-ಎಸ್.ಆರ್ ವಿಶ್ವನಾಥ್ ಘೋಷಣೆ
Copy and paste this URL into your WordPress site to embed
Copy and paste this code into your site to embed