ಶ್ರೀನಿವಾಸ್ ಪ್ರಸಾದ್ ಮನುಷ್ಯತ್ವ ಹಾಗೂ ಸಂವಿಧಾನದಲ್ಲಿ ನಂಬಿಕೆಯಿರಿಸಿದ್ದ ಸಜ್ಜನ: ಸಿಎಂ ಸಿದ್ಧರಾಮಯ್ಯ

ಮೈಸೂರು : ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿದ್ದು, ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ತಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ರವರೊಂದಿಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡರು. ಅವರು ಇಂದು ಮೈರೂರಿನಲ್ಲಿ ನಡೆದ ರಾಜಕೀತಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮೊದಲು ಜನತಾ ದಳ ಪಕ್ಷದಿಂದ ಶ್ರೀನಿವಾಸ್ ಪ್ರಸಾದ್ … Continue reading ಶ್ರೀನಿವಾಸ್ ಪ್ರಸಾದ್ ಮನುಷ್ಯತ್ವ ಹಾಗೂ ಸಂವಿಧಾನದಲ್ಲಿ ನಂಬಿಕೆಯಿರಿಸಿದ್ದ ಸಜ್ಜನ: ಸಿಎಂ ಸಿದ್ಧರಾಮಯ್ಯ