2.89 ಕೋಟಿ ರೂಪಾಯಿ ಲಾಭಗಳಿಸಿದ ಬೆಂಗಳೂರಿನ ‘ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್’
ಬೆಂಗಳೂರು; ಸಹಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಬೆಂಗಳೂರಿನ ಬಸವನಗುಡಿಯ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್, ಈ ಬಾರಿಯೂ ಲಾಭದತ್ತ ಸಾಗಿದ್ದು, ಒಟ್ಟಾರೆ 2.89 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಬ್ಯಾಂಕ್‌ನ 28 ನೇ ಸರ್ವ ಸದಸ್ಯರ ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ಧ್ವಾರಕನಾಥ್ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಕಳೆದ ವರ್ಷ ಬ್ಯಾಂಕ್ 2.85 ಕೋಟಿ ರೂಪಾಯಿ ಲಾಭಗಳಿಸಿತ್ತು. ಎಸ್.ಎಸ್.ಎಲ್.ಸಿಯಲ್ಲಿ ಮತ್ತು ಪಿಯುಸಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ … Continue reading 2.89 ಕೋಟಿ ರೂಪಾಯಿ ಲಾಭಗಳಿಸಿದ ಬೆಂಗಳೂರಿನ ‘ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್’
Copy and paste this URL into your WordPress site to embed
Copy and paste this code into your site to embed