ಆ.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
ಬೆಂಗಳೂರು: ಆಗಸ್ಟ್.26ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನಲೆಯಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 26-08-2024 ಸೋಮವಾರದಂದು “ಶ್ರೀ ಕೃಷ್ಣಾ ಜನ್ಮಾಷ್ಟಮಿ ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ … Continue reading ಆ.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
Copy and paste this URL into your WordPress site to embed
Copy and paste this code into your site to embed