ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ನವೀಕರಣ: ಆ.26ರಂದು ಸಿಎಂ ಬೊಮ್ಮಾಯಿ ಲೋಕಾರ್ಪಣೆ

ಬೆಂಗಳೂರು: ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಸಾಹಿತ್ಯ ಪರಿಷತ್ತಿನ ಪುರಾತನ ಕಟ್ಟಡಗಳು ಈಗ ಹೊಸ ರೂಪದೊಂದಿಗೆ ನವೀಕೃತಗೊಂಡಿವೆ. ಸುಸಜ್ಜಿತವಾಗಿ ರೂಪಗೊಂಡಿರುವ ಪರಿಷತ್ತಿನ ಕೃಷ್ಣರಾಜ ಪರಿಷತ್ತಿನ ಮಂದಿರ ಲೋಕಾರ್ಪಣೆಗೆ ಸಿದ್ಧವಾಗಿದೆ. ಆಗಸ್ಟ್  26 ಶುಕ್ರವಾರ ಸಂಜೆ 5 ಗಂಟೆಗೆ ʻಕೃಷ್ಣರಾಜ ಪರಿಷತ್ತಿನ ಮಂದಿರʼ ಹಾಗೂ ʻಆವರಣದ ನವೀಕೃತ ಕಟ್ಟಡವನ್ನುʼ ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ. BREAKING NEWS: ರಾಜ್ಯ ಸರ್ಕಾರದಿಂದ ವಿವಿಧ ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು, ಸದಸ್ಯರ ನೇಮಿಸಿ ಆದೇಶ ಕನ್ನಡ ಸಾಹಿತ್ಯ ಪರಿಷತ್ತು … Continue reading ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ನವೀಕರಣ: ಆ.26ರಂದು ಸಿಎಂ ಬೊಮ್ಮಾಯಿ ಲೋಕಾರ್ಪಣೆ