BIG BREAKING NEWS: ಅತ್ಯಾಚಾರ ಆರೋಪ: ಸಿಡ್ನಿಯಲ್ಲಿ ಶ್ರೀಲಂಕಾ ಕ್ರಿಕೆಟಿಗ ʻದನುಷ್ಕಾ ಗುಣತಿಲಕʼ ಅರೆಸ್ಟ್‌ | Danushka Gunathilaka arrested

ಸಿಡ್ನಿ: ಅತ್ಯಾಚಾರ ಆರೋಪದ ಮೇಲೆ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ(Danushka Gunathilaka) ಅವರನ್ನು ಸಿಡ್ನಿಯಲ್ಲಿ ಬಂಧಿಸಲಾಗಿದೆ. ಕಳೆದ ವಾರ ಸಿಡ್ನಿಯ ನಡೆದ ಆಪಾದಿತ ಘಟನೆಗೆ ಸಂಬಂಧಿಸಿದಂತೆ ದನುಷ್ಕಾ ಅವರನ್ನು ಭಾನುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಸೆಕ್ಸ್ ಸ್ಟ್ರೀಟ್ ಹೋಟೆಲ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. 29 ವರ್ಷದ ಮಹಿಳೆಯನ್ನು ಕಳೆದ ವಾರ ರೋಸ್ ಬೇಯಲ್ಲಿರುವ ಮನೆಯಲ್ಲಿ ಗುಣತಿಲಕ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಮಹಿಳೆ ದೂರು ನೀಡಿದ್ದರು. ತನಿಖೆ ಪ್ರಾರಂಭಿಸಿದ ಪೊಲೀಸರು … Continue reading BIG BREAKING NEWS: ಅತ್ಯಾಚಾರ ಆರೋಪ: ಸಿಡ್ನಿಯಲ್ಲಿ ಶ್ರೀಲಂಕಾ ಕ್ರಿಕೆಟಿಗ ʻದನುಷ್ಕಾ ಗುಣತಿಲಕʼ ಅರೆಸ್ಟ್‌ | Danushka Gunathilaka arrested