ಕೊಲಂಬೋ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ( acting President Ranil Wickremesinghe ) ಅವರು ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ರಾಷ್ಟ್ರವ್ಯಾಪಿಯಾಗಿ ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ವಿಧಿಸಿ ( Sri Lanka imposes nationwide curfew ) ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಶ್ರೀಲಂಕಾದ ನ್ಯೂಸ್ವೈರ್ ತಿಳಿಸಿದೆ.

‘ಬೆಳಿಗ್ಗೆ ಧ್ಯಾನ’ದ 5 ಅದ್ಭುತ ಪ್ರಯೋಜನಗಳು | Morning Meditation Benefits

ಕೆಟ್ಟ ಆರ್ಥಿಕ ತುರ್ತು ಪರಿಸ್ಥಿತಿಯಿಂದ ಕಂಗೆಟ್ಟಿರುವಂತ ಶ್ರೀಲಂಕಾದಲ್ಲಿ ದಿನಕ್ಕೊಂದು ವಿದ್ಯಾಮಾನಗಳಿಗೆ ಸಾಕ್ಷಿಯಾಗಿದೆ. ಈಗಾಗಲೇ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಘೋಷಣೆ ಮಾಡಲಾಗಿದೆ. ಈ ಬಳಿಕ ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ದೇಶಾದ್ಯಂತ ಕರ್ಪ್ಯೂ ಜಾರಿಗೊಳಿಸಿ, ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಆದೇಶಿಸಿದ್ದಾರೆ.

Share.
Exit mobile version