BIGG BREAKING NEWS : ಅತ್ಯಾಚಾರ ಆರೋಪ : ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅರೆಸ್ಟ್

ಸಿಡ್ನಿ :  ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ಸಿಡ್ನಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಅತ್ಯಾಚಾರ ಆರೋಪದ ಮೇಲೆ ಸಿಡ್ನಿಯಲ್ಲಿ ಬಂಧಿಸಲಾಗಿದೆ, ಸಿಡ್ನಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶ್ರೀಲಂಕಾದ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ಬಂಧಿಸಲಾಗಿದೆ. ಕಳೆದ ವಾರ ಸಿಡ್ನಿಯ ಪೂರ್ವ ಭಾಗದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 31 ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟ್ ತಾರೆಯನ್ನು ಭಾನುವಾರ ಮುಂಜಾನೆ 1 … Continue reading BIGG BREAKING NEWS : ಅತ್ಯಾಚಾರ ಆರೋಪ : ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅರೆಸ್ಟ್