ರಾಜ್ಯ ಸರ್ಕಾರದಿಂದ 2024ನೇ ಸಾಲಿನ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರಕಟ: ಐವರು ಸಾಧಕರಿಗೆ ಪ್ರಶಸ್ತಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಐವರು ಸಾಧಕರಿಗೆ ಘೋಷಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಡಾ. ಬಿ.ಆರ್.ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ಶ್ರೀ ಡಿ.ದೇವರಾಜ ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು … Continue reading ರಾಜ್ಯ ಸರ್ಕಾರದಿಂದ 2024ನೇ ಸಾಲಿನ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರಕಟ: ಐವರು ಸಾಧಕರಿಗೆ ಪ್ರಶಸ್ತಿ ಘೋಷಣೆ