BIGG NEWS: ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ ಕರೆ; ದೂರು ದಾಖಲು| Threatening Call

ಬೆಳಗಾವಿ: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಎಂದು ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. BREAKING NEWS: ಮೃತ ಚಂದ್ರಶೇಖರ್‌ಗೆ ಕುಟುಂಬಸ್ಥರಿಂದ ಪೂಜೆ; ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ   ನಗರದಲ್ಲಿ ಮಾತನಾಡಿದ ಅವರು,  ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಬೋ… … Continue reading BIGG NEWS: ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ ಕರೆ; ದೂರು ದಾಖಲು| Threatening Call