‘ಶ್ರೀರಾಮಸೇನೆ’ಯಿಂದ ‘ಲವ್ ಜಿಹಾದ್’ ತಡೆಗೆ ‘ಸಹಾಯವಾಣಿ’ ಆರಂಭ

ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಅದಕ್ಕೆ ಹೆಚ್ಚು ಬೆದರಿಕೆ ಕರೆಗಳೇ ಬರುತ್ತಿರೋದಾಗಿ ತಿಳಿದು ಬಂದಿದೆ. ಧಾರವಾಡ ಶ್ರೀರಾಮಸೇನಾ ಕರ್ನಾಟಕ ಕೇಂದ್ರದಿಂದ ಲವ್ ಜಿಹಾದ್ ಗೆ ತಡೆ ನೀಡುವ ಸಲುವಾಗಿ ಸಹಾಯವಾಣಿ ಆರಂಭಿಸಲಾಗಿದೆ. ಲವ್ಜಿಹಾದ್ ಸಂಬಂಧ 9090443444ಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದೆ. ಈ ಸಹಾಯವಾಣಿ ಸಂಖ್ಯೆ ಆರಂಭಿಸಿದ ನಂತ್ರ ಮೊದಲ ದಿನವೇ ಅಭೂತಪೂರ್ವ ಸ್ಪಂದನೆ ದೊರೆತಿದೆ. 148 ಕರೆಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ … Continue reading ‘ಶ್ರೀರಾಮಸೇನೆ’ಯಿಂದ ‘ಲವ್ ಜಿಹಾದ್’ ತಡೆಗೆ ‘ಸಹಾಯವಾಣಿ’ ಆರಂಭ