ಮೈಸೂರಿನ ‘ಶ್ರೀರಾಮಕೃಷ್ಣ ವಿದ್ಯಾಶಾಲೆ’ಯಲ್ಲಿ ‘8ನೇ ತರಗತಿ ಪ್ರವೇಶ’ಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಮುಂಬರುವ 2024-25 ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಪ್ರಿತಿಷ್ಟಿತ ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ 8 ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 11 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ. ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ, ಮೈಸೂರು ಇಲ್ಲಿ ಆಯ್ಕೆ ಪ್ರವೇಶ ಪರೀಕ್ಷೆ ಇರುತ್ತದೆ. ಇದಕ್ಕೆ ಸಂಬಂಧಿಸಿದ ಅರ್ಜಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 37, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, … Continue reading ಮೈಸೂರಿನ ‘ಶ್ರೀರಾಮಕೃಷ್ಣ ವಿದ್ಯಾಶಾಲೆ’ಯಲ್ಲಿ ‘8ನೇ ತರಗತಿ ಪ್ರವೇಶ’ಕ್ಕೆ ಅರ್ಜಿ ಆಹ್ವಾನ