‘KSRTC’ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು, ಶೀಘ್ರದಲ್ಲಿ ಆರನೇ ವೇತನ ಆಯೋಗದ ಬಗ್ಗೆ ನಿರ್ಧಾರ |Sri Ramulu

ಬೆಂಗಳೂರು : ಕೆ ಎಸ್ ಆರ್ ಟಿ ಸಿ ನೌಕರರಿಗೆ ಆರನೇ ವೇತನ ಆಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಾಲ್ಕರಿಂದ ಐದು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಆಗಬೇಕು, ಆದರೆ ಬೇರೆ ಬೇರೆ ಕಾರಣಗಳಿಂದ ಇದು ಸಾಧ್ಯವಾಗಿಲ್ಲ, ಆದ್ದರಿಂದ ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿ ಶೀಘ್ರದಲ್ಲೇ ಸಿಹಿಸುದ್ದಿ  ನೀಡುವುದಾಗಿ ಹೇಳಿದ್ದಾರೆ. ಕೆ ಎಸ್ ಆರ್ … Continue reading ‘KSRTC’ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು, ಶೀಘ್ರದಲ್ಲಿ ಆರನೇ ವೇತನ ಆಯೋಗದ ಬಗ್ಗೆ ನಿರ್ಧಾರ |Sri Ramulu