ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಕಾಂಗ್ರೆಸ್ ನೆಲಸಮ ಆಗಲಿದೆ : ಸಚಿವ ಶ್ರೀರಾಮುಲು |Sri Ramulu

ಧಾರವಾಡ: ಮತ್ತೆ  ಬಿಜೆಪಿ ಅಧಿಕಾರಕ್ಕೆ ಬರುತ್ತದೆ, ಕಾಂಗ್ರೆಸ್ ನೆಲಸಮ ಆಗಲಿದೆ. ಜನರು ಅವರನ್ನು ಬೇರು ಸಮೇತ ಕಿತ್ತು ಹಾಕಲಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ಧಾಳಿ ನಡೆಸಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಕೊಟ್ಟ ಬೂಸ್ಟರ್ ಡೋಸ್ ಫೇಲ್ ಆಗಿದೆ, ಮತ್ತೆ  ಬಿಜೆಪಿ ಅಧಿಕಾರಕ್ಕೆ ಬರುತ್ತದೆ, ಕಾಂಗ್ರೆಸ್ ನೆಲಸಮ ಆಗಲಿದೆ. ಜನರು ಅವರನ್ನು ಬೇರು ಸಮೇತ ಕಿತ್ತು ಹಾಕಲಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ರಾಹುಲ್ ಗಾಂಧಿ ಸಿದ್ದರಾಮಯ್ಯ ಹಾಗೂ … Continue reading ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಕಾಂಗ್ರೆಸ್ ನೆಲಸಮ ಆಗಲಿದೆ : ಸಚಿವ ಶ್ರೀರಾಮುಲು |Sri Ramulu