BIGG NEWS : ಹಬ್ಬದ ವೇಳೆ ಪ್ರಯಾಣಿಕರ ಸುಲಿಗೆ ಮಾಡಿದ್ರೆ ಬಸ್ ಗಳ ‘ಲೈಸೆನ್ಸ್’ ರದ್ದು : ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ

ಬೆಂಗಳೂರು : ದೀಪಾವಳಿ ಹಬ್ಬಕ್ಕಾಗಿ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಪ್ರಯಾಣ ದರ ಹೆಚ್ಚಿಸಿ ದುಪ್ಪಟ್ಟು ಹಣ ವಸೂಲಿ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಖಡಕ್ ಎಚ್ಚರಿಕೆ ನೀಡಿದ್ದರೂ, ಖಾಸಗಿ ಬಸ್ ಗಳ ಮಾಲೀಕರು ದುಪಟ್ಟು ದರ ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮತ್ತೆ ಬಸ್ ಪ್ರಯಾಣ ದರ ಮನಸ್ಸಿಗೆ ಬಂದ ಹಾಗೆ ಹೆಚ್ಚಳ ಮಾಡುವ ಸಾಧ್ಯತೆ ಇರುವುದರಿಂದ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದು, ಒಂದು ವೇಳೆ … Continue reading BIGG NEWS : ಹಬ್ಬದ ವೇಳೆ ಪ್ರಯಾಣಿಕರ ಸುಲಿಗೆ ಮಾಡಿದ್ರೆ ಬಸ್ ಗಳ ‘ಲೈಸೆನ್ಸ್’ ರದ್ದು : ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ