BIG NEWS: ತಿರುಪತಿ ಮಾದರಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ: ಸಿಎಂ ಸಿದ್ಧರಾಮಯ್ಯ
ಸವದತ್ತಿ : ತಿರುಪತಿ ಮಾದರಿಯಲ್ಲೇ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದರು. ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ … Continue reading BIG NEWS: ತಿರುಪತಿ ಮಾದರಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed