ಮಾಜಿ ಶಾಸಕ ಶ್ರೀ ಶೈಲಪ್ಪ ನಿಧನಕ್ಕೆ ಕಾಂಗ್ರೆಸ್ ನಾಯಕರ ಸಂತಾಪ

ಬೆಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ಶ್ರೀ ಶೈಲಪ್ಪ ನಿಧನಕ್ಕೆ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೆವಾಲಾ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಕಾರ್ಯಕರ್ತರು ಇನೋವ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರ್ತೂರು ಕೋಡಿ ಬಳಿಯ ಮಣಿಪಾಲ್ … Continue reading ಮಾಜಿ ಶಾಸಕ ಶ್ರೀ ಶೈಲಪ್ಪ ನಿಧನಕ್ಕೆ ಕಾಂಗ್ರೆಸ್ ನಾಯಕರ ಸಂತಾಪ