ವಿಸ್ಮಯ, ಪವಾಡಗಳ ತಾಣ ‘ಶ್ರೀ ವರದರಾಜೇಶ್ವರ ಶಿವಾಲಯ’: ಆ ಕುರಿತು ಇಲ್ಲಿದೆ ಡೀಟೆಲ್ಸ್
ಬೆಂಗಳೂರು: ಶ್ರೀ ವರದರಾಜೇಶ್ವರ ಶಿವಾಲಯ.. ನಿಮ್ಮೆಲ್ಲ ಇಷ್ಟಾರ್ಥಗಳನ್ನ ಈಡೇರಿಸುವ ದೇಗುಲ. ಈ ದೇವಾಲಯ 13ನೇ ಜ್ಯೋತಿರ್ಲಿಂಗ ಆಗುತ್ತೆ ಅಂತ ಸಾಕಷ್ಟು ಸಾಧು-ಸಂತರು ಹೇಳಿದ್ದಾರೆ. ಅದಕ್ಕೆ ತಕ್ಕಂತೆ ಶ್ರೀವರದರಾಜೇಶ್ವರ ಶಿವಾಲಯದ ಇತಿಹಾಸ, ಪವಾಡವನ್ನು ಕೇಳಿದರೆ ಖಂಡಿತ ನಿಮಗೆ ಅಚ್ಚರಿಯಾಗುತ್ತೆ. ಇಲ್ಲಿಗೆ ಬಂದ ಭಕ್ತರ ಇಷ್ಟಾರ್ಥಗಳನ್ನು ಆ ಶಿವ ಪರಮಾತ್ಮ ಪೂರೈಸದೇ ಕಳುಹಿಸಲಾರ. ಶ್ರೀವರದರಾಜೇಶ್ವರ ಶಿವಾಲಯದ ಇತಿಹಾಸ, ಪವಾಡ, ಪೂಜೆ ಹಾಗೂ ಸೇವೆಗಳೇ ವಿಭಿನ್ನ. ಹೌದು, ಇದು ಬಿಡದಿಯ ಸಮೀಪವಿರುವ ಜಡೇನಹಳ್ಳಿ ಗ್ರಾಮದಲ್ಲಿರುವ ಅತ್ಯಂತ ಶಕ್ತಿಶಾಲಿ ಶಿವ ದೇವಾಲಯ. ಶ್ರೀ … Continue reading ವಿಸ್ಮಯ, ಪವಾಡಗಳ ತಾಣ ‘ಶ್ರೀ ವರದರಾಜೇಶ್ವರ ಶಿವಾಲಯ’: ಆ ಕುರಿತು ಇಲ್ಲಿದೆ ಡೀಟೆಲ್ಸ್
Copy and paste this URL into your WordPress site to embed
Copy and paste this code into your site to embed