ಬೆಂಗಳೂರು: ಸುಪ್ರೀಂ ಕೋರ್ಟ್ ಗೆ ಶೃಂಗೇರಿ ಶಾಸಕ ಸಲ್ಲಿಸಿದ್ದಂತ ಗೆಲುವು ಪ್ರಶ್ನಿಸಿ ಜೀವರಾಜ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಗೆ ನಕಾರ ವ್ಯಕ್ತಪಡಿಸಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನಲ್ಲಿ ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡಗೆ ಹಿನ್ನಡೆಯುಂಟಾಗಿದೆ.
ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡ ಅವರು ಗೆಲುವು ಪ್ರಶ್ನಿಸಿ ಜೀವರಾಜ್ ಸಲ್ಲಿಸಿದ್ದಂತ ಅರ್ಜಿಯ ಮೇಲ್ಮನವಿಯ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಗೆಲುವು ಪ್ರಶ್ನಿಸಿ ಜೀವ ರಾಜ್ ಅರ್ಜಿಯಲ್ಲಿ ಅಸ್ಪಷ್ಟ ಆರೋಪ ಕೂಡ ಮಾಡಲಾಗಿತ್ತು. ಮತದಾನದ ವೇಳೆ ಕಪ್ಪು ಹಣ ಬಳಕೆ ಬಗ್ಗೆ ಅಸ್ಪಷ್ಟತೆ ಆರೋಪವನ್ನು ಮಾಡಿ ಅರ್ಜಿ ವಜಾಗೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲಾಗಿತ್ತು.
ಆದರೇ ಯಾವುದೇ ಸಾಕ್ಷ್ಯಗಳಿಲ್ಲದೇ ಗೆರುವು ಪ್ರಶ್ನಿಸಿದ್ದಾರೆಂದು ಸಲ್ಲಿಸಿದ್ದಂತ ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ನಕಾರ ವ್ಯಕ್ತ ಪಡಿಸಿದೆ. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠದಿಂದ ನಕಾರ ವ್ಯಕ್ತ ಪಡಿಸಲಾಗಿದೆ.
GOOD NEWS: ‘KSRTC ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆಗಾಗಿ ‘ಆರೋಗ್ಯ ಯೋಜನೆ’ ಜಾರಿ
BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!