BREAKING: ಸುಪ್ರೀಂ ಕೋರ್ಟ್ ನಲ್ಲಿ ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡಗೆ ಹಿನ್ನಡೆ: ಅರ್ಜಿ ವಿಚಾರಣೆಗೆ ನಕಾಲ

ಬೆಂಗಳೂರು: ಸುಪ್ರೀಂ ಕೋರ್ಟ್ ಗೆ ಶೃಂಗೇರಿ ಶಾಸಕ ಸಲ್ಲಿಸಿದ್ದಂತ ಗೆಲುವು ಪ್ರಶ್ನಿಸಿ ಜೀವರಾಜ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಗೆ ನಕಾರ ವ್ಯಕ್ತಪಡಿಸಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನಲ್ಲಿ ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡಗೆ ಹಿನ್ನಡೆಯುಂಟಾಗಿದೆ. ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡ ಅವರು ಗೆಲುವು ಪ್ರಶ್ನಿಸಿ ಜೀವರಾಜ್ ಸಲ್ಲಿಸಿದ್ದಂತ ಅರ್ಜಿಯ ಮೇಲ್ಮನವಿಯ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಗೆಲುವು ಪ್ರಶ್ನಿಸಿ ಜೀವ ರಾಜ್ ಅರ್ಜಿಯಲ್ಲಿ ಅಸ್ಪಷ್ಟ ಆರೋಪ ಕೂಡ ಮಾಡಲಾಗಿತ್ತು. ಮತದಾನದ ವೇಳೆ ಕಪ್ಪು … Continue reading BREAKING: ಸುಪ್ರೀಂ ಕೋರ್ಟ್ ನಲ್ಲಿ ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡಗೆ ಹಿನ್ನಡೆ: ಅರ್ಜಿ ವಿಚಾರಣೆಗೆ ನಕಾಲ