ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕರ್ನಾಟಕದಾದ್ಯಂತ ಧರ್ಮ ಕಾರ್ಯಗಳ ಮೂಲಕ ಜನರ ಗೌರವ ಉಳಿಸಿಕೊಂಡಿರುವ ಮಠಗಳಲ್ಲಿ ಶೃಂಗೇರಿ ಮಠವು ಮುಂಚೂಣಿಯಲ್ಲಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಶ್ಲಾಘಿಸಿದ್ದಾರೆ. ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷಗಳು ತುಂಬಿರುವ ನಿಮಿತ್ತ ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ “ನಮಃ ಶಿವಾಯ” ಕಾರ್ಯಕ್ರಮದಲ್ಲಿ ಡಿಸಿಎಂ ಅವರು ಮಾತನಾಡಿದರು. “ನಮಃ ಶಿವಾಯ ಕಾರ್ಯಕ್ರಮದ ಮೂಲಕ ನಾವೆಲ್ಲರೂ ಭಕ್ತಿಯ ಸಾಗರದಲ್ಲಿ ಮುಳುಗಿದ್ದೇವೆ. ಶೃಂಗೇರಿಯ ಭಾರತೀ ತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕರಿಸಿ … Continue reading ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್