‘ಶೃಂಗೇರಿ ಪೋಕ್ಸೋ’ ಕೇಸ್: ತಾಯಿ ಸೇರಿ ‘ನಾಲ್ವರು ಆರೋಪಿ’ಗಳಿಗೆ 25 ಸಾವಿರ ದಂಡ, ’20 ವರ್ಷ’ ಜೈಲು ಶಿಕ್ಷೆ

ಚಿಕ್ಕಮಗಳೂರು: ಕಳೆದ ಮೂರು ದಿನಗಳ ಹಿಂದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ಶೃಂಗೇರಿ ಪೋಕ್ಸೋ ಪ್ರಕರಣದಲ್ಲಿ 53 ಆರೋಪಿಗಳಲ್ಲಿ ತಾಯಿ ಸೇರಿ ನಾಲ್ವರನ್ನು ದೋಷಿ ಎಂಬುದಾಗಿ ಚಿಕ್ಕಮಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯವು ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು ಪ್ರಕರಣ ಸಂಬಂಧ ತಾಯಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ತಲಾ 25 ಸಾವಿರ ದಂಡ, 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಕುರಿತಂತೆ ಚಿಕ್ಕಮಗಳೂರು ವಿಶೇಷ ಪೋಕ್ಸೋ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದೆ. ಬಾಲಕಿಯ ತಾಯಿ ಗೀತಾ, ಗಿರೀಶ್, ದೇವಿಶರಣ್ ಗೆ … Continue reading ‘ಶೃಂಗೇರಿ ಪೋಕ್ಸೋ’ ಕೇಸ್: ತಾಯಿ ಸೇರಿ ‘ನಾಲ್ವರು ಆರೋಪಿ’ಗಳಿಗೆ 25 ಸಾವಿರ ದಂಡ, ’20 ವರ್ಷ’ ಜೈಲು ಶಿಕ್ಷೆ