ಶೃಂಗೇರಿ ಮರುಎಣಿಕೆ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿ.ಡಿ.ರಾಜೇಗೌಡ
ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಎಣಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವು ಈಗ ಸುಪ್ರೀಂ ಕೋರ್ಟ್ ತಲುಪಿದೆ. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವೇನಾಗಿತ್ತು? ಈ ಹಿಂದೆ ಚುನಾವಣಾ ಅಕ್ರಮ ಮತ್ತು ಮತ ಎಣಿಕೆಯಲ್ಲಿನ ಲೋಪಗಳನ್ನು ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಶೃಂಗೇರಿ ಕ್ಷೇತ್ರದ ಅಂಚೆ … Continue reading ಶೃಂಗೇರಿ ಮರುಎಣಿಕೆ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿ.ಡಿ.ರಾಜೇಗೌಡ
Copy and paste this URL into your WordPress site to embed
Copy and paste this code into your site to embed