ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ- ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಶೃಂಗೇರಿ ಕ್ಷೇತ್ರದ ಮರುಎಣಿಕೆಯ ಬಗ್ಗೆ ಕೇಳಿದಾಗ, “ಚುನಾವಣೆ ಮತ ಎಣಿಕೆ ಸಮಯದಲ್ಲಿ ಪ್ರತಿ ಅಂಚೆ ಮತವನ್ನು ತೆರೆದು ಎರಡೂ ಪಕ್ಷಗಳ … Continue reading ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ- ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed