ಭಕ್ತಾದಿಗಳ ಗಮನಕ್ಕೆ: ಆ.15ರಿಂದ ‘ಶೃಂಗೇರಿ ಶಾರದಾಂಬೆ’ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ, ಈ ಉಡುಪು ಕಡ್ಡಾಯ
ಉಡುಪಿ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದು ಶೃಂಗೇರಿಯ ಶಾರಾಂಬೆಯ ಶ್ರೀಮಠ. ಆಗಸ್ಟ್.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಆಗಸ್ಟ್.15, 2024ರಿಂದ ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ. … Continue reading ಭಕ್ತಾದಿಗಳ ಗಮನಕ್ಕೆ: ಆ.15ರಿಂದ ‘ಶೃಂಗೇರಿ ಶಾರದಾಂಬೆ’ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ, ಈ ಉಡುಪು ಕಡ್ಡಾಯ
Copy and paste this URL into your WordPress site to embed
Copy and paste this code into your site to embed