Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರಿಷತ್ ಚುನಾವಣೆ ಹಿನ್ನೆಲೆ : 14 ಕಾಂಗ್ರೆಸ್ ಶಾಸಕರಿಗೆ ಎಚ್‌ಡಿ ಕುಮಾರಸ್ವಾಮಿ ಕರೆ : ಶಾಸಕ ಬಾಲಕೃಷ್ಣ ಆರೋಪ!

BIG NEWS : ವಾಹನಗಳಲ್ಲಿ ಶೇ.100ರಷ್ಟು ಎಥೆನಾಲ್ ಬಳಕೆಗೆ ಕೇಂದ್ರ ಅನುಮತಿ : ಸಚಿವ ನಿತೀನ್ ಗಡ್ಕರಿ

Clove Health Benefits: ಬೆಳಗ್ಗೆ ಎದ್ದ ತಕ್ಷಣ 1 ಲವಂಗ ಅಗಿದು ತಿಂದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀನಿವಾಸ್ ಇಂದಾಜೆಗೆ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ!
KARNATAKA

ಶ್ರೀನಿವಾಸ್ ಇಂದಾಜೆಗೆ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ!

By kannadanewsnow57

ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಪ್ರದಾನ ಮಾಡಿದರು.

ಮಂಗಳೂರು ನಗರದ ಹೋಟೆಲ್ ಮೋತಿಮಹಲ್ ನಲ್ಲಿ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸ0ವಹನ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಉತ್ತಮ ಸಾರ್ವಜನಿಕ ಸಂಪರ್ಕಕ್ಕಾಗಿ ನರೇಶ್ ಕುಮಾರ್ ಸ್ಮರಣಾರ್ಥ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀನಿವಾಸ್ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕುತ್ಲುರು ಸರಕಾರಿ ಶಾಲೆ ಅಭಿವೃದ್ಧಿ, ಮಂಗಳೂರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೂ ಶ್ರಮಿಸಿದ್ದಾರೆ.

Srinivas Indaje has been awarded the prestigious Chanakya National Award by the Public Relations Council of India! ಶ್ರೀನಿವಾಸ್ ಇಂದಾಜೆಗೆ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ!
Share. Facebook Twitter LinkedIn WhatsApp Email

Related Posts

ಪರಿಷತ್ ಚುನಾವಣೆ ಹಿನ್ನೆಲೆ : 14 ಕಾಂಗ್ರೆಸ್ ಶಾಸಕರಿಗೆ ಎಚ್‌ಡಿ ಕುಮಾರಸ್ವಾಮಿ ಕರೆ : ಶಾಸಕ ಬಾಲಕೃಷ್ಣ ಆರೋಪ!

1 Min Read

BREAKING : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ!

2 Mins Read

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

1 Min Read
Recent News

ಪರಿಷತ್ ಚುನಾವಣೆ ಹಿನ್ನೆಲೆ : 14 ಕಾಂಗ್ರೆಸ್ ಶಾಸಕರಿಗೆ ಎಚ್‌ಡಿ ಕುಮಾರಸ್ವಾಮಿ ಕರೆ : ಶಾಸಕ ಬಾಲಕೃಷ್ಣ ಆರೋಪ!

BIG NEWS : ವಾಹನಗಳಲ್ಲಿ ಶೇ.100ರಷ್ಟು ಎಥೆನಾಲ್ ಬಳಕೆಗೆ ಕೇಂದ್ರ ಅನುಮತಿ : ಸಚಿವ ನಿತೀನ್ ಗಡ್ಕರಿ

Clove Health Benefits: ಬೆಳಗ್ಗೆ ಎದ್ದ ತಕ್ಷಣ 1 ಲವಂಗ ಅಗಿದು ತಿಂದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ?

BREAKING : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ!

State News
KARNATAKA

ಪರಿಷತ್ ಚುನಾವಣೆ ಹಿನ್ನೆಲೆ : 14 ಕಾಂಗ್ರೆಸ್ ಶಾಸಕರಿಗೆ ಎಚ್‌ಡಿ ಕುಮಾರಸ್ವಾಮಿ ಕರೆ : ಶಾಸಕ ಬಾಲಕೃಷ್ಣ ಆರೋಪ!

By ಸುರೇಶ್‌ KARNATAKA 1 Min Read

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ 14 ಜನ ಶಾಸಕರಿಗೆ ಕರೆ ಮಾಡಿ…

BREAKING : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.