BREAKING: ಸಾಗರದ ‘ಗಣಪತಿ ಬ್ಯಾಂಕ್’ ಅಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ, ಉಪಾಧ್ಯಕ್ಷರಾಗಿ ವಿ.ಶಂಕರ್ ಆಯ್ಕೆ

ಶಿವಮೊಗ್ಗ: ಸಾಗರ ನಗರದ ಗಣಪತಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಶ್ರೀನಿವಾಸ್ ಮೇಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಕೀಲರು, ನಗರಸಭಾ ಸದಸ್ಯರಾದಂತ ವಿ.ಶಂಕರ್ ಅವರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಗೆ ಆಡಳಿತ ಮಂಡಳಿ ಸದಸ್ಯರ ನೇಮಕಾತಿಗಾಗಿ ಡಿಸೆಂಬರ್.29, 2024ರಂದು ಮತದಾನ ನಡೆದು, ಮತಏಣಿಕೆಯಲ್ಲಿ 13 ಪದಾಧಿಕಾರಿಗಳು ಆಯ್ಕೆಯಾಗಿದ್ದರು. ಸಾಮಾನ್ಯ ವರ್ಗದಿಂದ ಸ್ಪರ್ಧಿಸಿದ್ದಂತ ನಗರಸಭಾ ಸದಸ್ಯ … Continue reading BREAKING: ಸಾಗರದ ‘ಗಣಪತಿ ಬ್ಯಾಂಕ್’ ಅಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ, ಉಪಾಧ್ಯಕ್ಷರಾಗಿ ವಿ.ಶಂಕರ್ ಆಯ್ಕೆ