ರಾಜ್ಯದ ಜನರ ‘ಶ್ರೀರಕ್ಷೆ’ ನನ್ನ ಮೇಲಿದೆ,ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಮುಡಾ ಹಗರಣದ ಕುರಿತು ಹೈಕೋರ್ಟ್ ತೀರ್ಪಿನ ಬಳಿಕ ಸಿಎಂ ಸಿದ್ದರಾಮಯ ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿದ್ದಾರೆ. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ. … Continue reading ರಾಜ್ಯದ ಜನರ ‘ಶ್ರೀರಕ್ಷೆ’ ನನ್ನ ಮೇಲಿದೆ,ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed