ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್ ಅವರ ಮನವಿ ಮೇರೆಗೆ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದ ಮಂಡ್ಯ ಸಂಸದರು ಆಗಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಯೋಜನೆಯ ಬಗ್ಗೆ ವಿಸ್ತೃತವಾಗಿ ಚರ್ಚೆ … Continue reading ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ