BIGG NEWS: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ ಹಿನ್ನೆಲೆ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಕೆಲಕಾಲ ಮುಂದೂಡಿಕೆ

ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯತಿತ್ತು. ಈ ವೇಳೆ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಸಭೆಯನ್ನು ಕೆಲಕಾಲ ಮುಂದೂಡಲಾಗಿದೆ. BREAKING NEWS : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ   ಇನ್ನು ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಸಭೆ ಆರಂಭದಲ್ಲೇ ಕುಸಿದುಬ ಬಿದ್ದರು. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪರನ್ನು ಇನ್ನೋವಾ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗದಗ, ರೋಣ … Continue reading BIGG NEWS: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ ಹಿನ್ನೆಲೆ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಕೆಲಕಾಲ ಮುಂದೂಡಿಕೆ