SSC ಸಿಜಿಎಲ್ 2024 ಶ್ರೇಣಿ-1ರ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ | SSC CGL 2024 Tier 1 admit card

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) 2024 ರ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್ಗಾಗಿ ಟೈರ್ 1 ಪ್ರವೇಶ ಪತ್ರವನ್ನು ಪ್ರಕಟಿಸಿದೆ. ಎಸ್ಎಸ್ಸಿ ಸಿಜಿಎಲ್ ನೇಮಕಾತಿ 2024 ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕಾಲ್ ಲೆಟರ್ಗಳನ್ನು ಎಸ್ಎಸ್ಸಿ ssc.nic.in ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಬಹುದು. ಆಯೋಗವು ಎಸ್ಎಸ್ಸಿ ಸಿಜಿಎಲ್ ಶ್ರೇಣಿ 1 2024 ಪರೀಕ್ಷೆಯನ್ನು ಸೆಪ್ಟೆಂಬರ್ 9 ರಿಂದ 24 ರವರೆಗೆ ನಡೆಸಲಿದೆ. ಇದಕ್ಕಾಗಿ ಪ್ರವೇಶ ಪತ್ರಗಳನ್ನು ಎಸ್ಎಸ್ಸಿಯ ಪ್ರಾದೇಶಿಕ ಅಧಿಕೃತ ವೆಬ್ಸೈಟ್ಗಳಿಗೆ ಅಪ್ಲೋಡ್ ಮಾಡಲಾಗಿದೆ. … Continue reading SSC ಸಿಜಿಎಲ್ 2024 ಶ್ರೇಣಿ-1ರ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ | SSC CGL 2024 Tier 1 admit card