SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ … Continue reading SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ