Good News : ಖಾಲಿ ಇರುವ 15 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ‘SSC’ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸಾಗಿದ್ರೆ ಅರ್ಜಿ ಸಲ್ಲಿಸಿ

ನವದೆಹಲಿ : ಗಡಿ ಭದ್ರತಾ ಪಡೆ (BSF) ಹುದ್ದೆಗಳಿಗೆ ಬಂಪರ್ ನೇಮಕಾತಿಗಾಗಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗಡಿ ಭದ್ರತಾ ಪಡೆ (BSF)ಯಲ್ಲಿ 15,000 ಕ್ಕೂ ಹೆಚ್ಚು ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳನ್ನ ಎಸ್ಎಸ್ಸಿ ನೇಮಕಾತಿ ಮಾಡಿದೆ. ಈ ನೇಮಕಾತಿಗಾಗಿ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ssc.gov.in ಅಧಿಕೃತ ವೆಬ್ಸೈಟ್’ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಎಸ್ಎಸ್ಸಿ ನೇಮಕಾತಿಯನ್ನ ಬಿಡುಗಡೆ ಮಾಡಿದೆ, ಎಸ್ಎಸ್ಸಿ 15000 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಯನ್ನ ಬಿಡುಗಡೆ … Continue reading Good News : ಖಾಲಿ ಇರುವ 15 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ‘SSC’ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸಾಗಿದ್ರೆ ಅರ್ಜಿ ಸಲ್ಲಿಸಿ