SSCಯಿಂದ ಪೇದೆ ಹುದ್ದೆ ಆಯ್ಕೆಗೆ ಹಿಂದಿ, ಇಂಗ್ಲೀಷ್ ನಲ್ಲಿ ಪರೀಕ್ಷೆ: ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲು HDK ಆಗ್ರಹ

ಬೆಂಗಳೂರು: ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕೇಂದ್ರದ ಬಿಜೆಪಿ ಸರಕಾರ ಕನ್ನಡಿಗರ ಕತ್ತು ಹಿಚುಕುತ್ತಿದೆ ಹಾಗೂ ಕನ್ನಡಿಗರ ಅನ್ನ ಕಸಿದುಕೊಳ್ಳುತ್ತಿದೆ ಎಂದು ದೂರಿದರು. ‘ಕೋಟಿ ಕಂಠ ಗಾಯನ’ ಎನ್ನುತ್ತಲೇ … Continue reading SSCಯಿಂದ ಪೇದೆ ಹುದ್ದೆ ಆಯ್ಕೆಗೆ ಹಿಂದಿ, ಇಂಗ್ಲೀಷ್ ನಲ್ಲಿ ಪರೀಕ್ಷೆ: ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲು HDK ಆಗ್ರಹ