BREAKING: ನಾಳೆ ಮಧ್ಯಾಹ್ನ 12.30ಕ್ಕೆ ‘ಕರ್ನಾಟಕ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ | Karnataka SSLC Exam Results

ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ … Continue reading BREAKING: ನಾಳೆ ಮಧ್ಯಾಹ್ನ 12.30ಕ್ಕೆ ‘ಕರ್ನಾಟಕ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ | Karnataka SSLC Exam Results