ಮಾ.21ರಿಂದ ‘SSLC ಪರೀಕ್ಷೆ-1’ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತಾ ‘ನಿಷೇಧಾಜ್ಞೆ’ ಜಾರಿ
ಬಳ್ಳಾರಿ : ಜಿಲ್ಲೆಯಾದ್ಯಂತ 64 ಪರೀಕ್ಷಾ ಕೇಂದ್ರಗಳಲ್ಲಿ ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ … Continue reading ಮಾ.21ರಿಂದ ‘SSLC ಪರೀಕ್ಷೆ-1’ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತಾ ‘ನಿಷೇಧಾಜ್ಞೆ’ ಜಾರಿ
Copy and paste this URL into your WordPress site to embed
Copy and paste this code into your site to embed