BREAKING: ನಾಳೆ ಬೆಳಗ್ಗೆ ‘SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam Results

ಬೆಂಗಳೂರು: ನಾಳೆ ಬೆಳಗ್ಗೆ 11.30ಕ್ಕೆ ಕೆಲ ದಿನಗಳ ಹಿಂದೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ( SSLC Exam 2 ) ಫಲಿತಾಂಶ ಪ್ರಕಟವಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವನ್ನು ದಿನಾಂಕ 10-07-2024ರ ಬೆಳಿಗ್ಗೆ 11.30ಕ್ಕೆ NICಯ ಜಾಲತಾಣ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಅಂದಹಾಗೇ ದಿನಾಂಕ 14-06-2024ರಿಂದ 22-06-2024ರವರೆಗೆ 2024ರ ಎಸ್ … Continue reading BREAKING: ನಾಳೆ ಬೆಳಗ್ಗೆ ‘SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam Results